ಸಮಾನತೆಯ ಸಂದೇಶದೊಂದಿಗೆ ವಿದ್ಯಾರ್ಥಿನಿಯರಿಂದ ಬೈಕ್ ರ್ಯಾಲಿ
ಸಮಾನತೆಯ ಸಂದೇಶದೊಂದಿಗೆ ವಿದ್ಯಾರ್ಥಿನಿಯರಿಂದ ಬೈಕ್ ರ್ಯಾಲಿ ಬೆಂಗಳೂರು: ಸುರಾನಾ ಕಾಲೇಜಿನ ವಿದ್ಯಾರ್ಥಿನಿಯರು ಇಂದು ಬೈಕ್ ರ್ಯಾಲಿ ಆಯೋಜಿಸಿ ಸಮಾನತೆಯ ಸಂದೇಶ ಸಾರುವ ಮೂಲಕ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು.